Karnataka News

*ಬೆಳಗಾವಿ ಸೇರಿದಂತೆ ಈ ಭಾಗದಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ಇಂದಿನಿಂದ ಮುಂದಿನ 3 ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 15.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Back to top button