National

*ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಬಲಿ; ಕರ್ನಾಟಕದ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಮೃತ ದುರ್ದೈವಿಗಳು.

ಇದೇ ವೇಳೆ ಭಯೋತ್ಪಾದಕರ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಕೂಡ ಮೃತಪಟ್ಟಿದ್ದಾರೆ. ಇಸ್ರೇಲ್ ಹಾಗೂ ಇಟಲಿ ಮೂಲದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button