Kannada NewsKarnataka NewsNational

*ರೌಡಿ ಶೀಟ‌ರ್ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ಸುರತ್ಕಲನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿ ಶೀಟ‌ರ್ ಆಗಿರುವ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಈ ಘಟನೆ ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಕಿನ್ನಿಪದವು ಎಂಬಲ್ಲಿ ನಡೆದಿದೆ. ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಇದೀಗ ಮೃತಪಟ್ಟಿದ್ದಾನೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button