Belagavi NewsBelgaum NewsKannada NewsKarnataka NewsLatestNationalPolitics

*ಎಸ್ಸೆಸ್ಸೆಲ್ಸಿ ಫಲಿತಾಂಶ: ಬೆಳಗಾವಿ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೇವಲಾಪೂರ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ವಿದ್ಯಾರ್ಥಿನಿ ಸಾಧನೆಗೆ ಶಾಲೆಯ ಶಿಕ್ಷಕ, ಶಿಕ್ಷಕಿಯರು, ಗ್ರಾಮಸ್ಥರು, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ‌.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button