Karnataka News

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಬಿಸಿಲ ಝಳ ಹೆಚ್ಚಳವಾಗಿದೆ. ಈ ನಡುವೆ ವಿವಿಧ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ತುಮಕೂರು, ಧಾರವಾಡ, ಕಲಬುರಗಿ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೋಲಾರ ಸ್ರಿದಂತೆ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button