
ಪ್ರಗತಿವಾಹಿನಿ ಸುದ್ದಿ: ಟೆಂಪೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



