National

*ಭದ್ರತಾಪಡೆಗಳಿಂದ ಎನ್ ಕೌಂಟರ್ ಕಾರ್ಯಾಚರಣೆ: 26 ನಕ್ಸಲರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಭದ್ರತಾಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿರುವ ಘಟನೆ ಛತ್ತೀಸ್ ಗಢದ ನಾರಾಯನಪುರದಲ್ಲಿ ನಡೆದಿದೆ.

ನಕ್ಸಲರ ವಿರುದ್ಧ ಭದ್ರತಾಪಡೆಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ 26 ನಕ್ಸಲರು ಹತ್ಯೆಯಾಗಿದ್ದಾರೆ.

Home add -Advt

ನಾರಾಯಣಪುರ, ದಾಂತೇವಾಡ, ಬಿಜಾಪುರ ಮತ್ತು ಕೊಂಡಗಾಂವ್ ಜಿಲ್ಲೆಗಳ ಡಿಅರ್ ಜಿ ಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ಅಬುಜ್ಬದ್ ನ ಪ್ರದೇಶದಲ್ಲಿ ಮಾವೋವಾದಿ ನಾಯಕ ಅಡಗಿರುವ ಬಗ್ಗೆ ಭದ್ರತಾಪಡೆಗಳಿಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎನ್ ಕೌಂಟರ್ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾಪಡೆಗಳು . ಕಾರ್ಯಾಚರಣೆಯಲ್ಲಿ ನಕ್ಸಲ್ ನಾಯಕ ಬಸವರಾಜು ಹತ್ಯೆಯಾಗಿದ್ದಾನೆ. ಒಟ್ಟು 26 ನಕ್ಸಲರು ಕಾರ್ಯಾಚರಣೆಯಲ್ಲಿ ಹತರಾಗಿದ್ದಾರೆ.

Related Articles

Back to top button