Belagavi NewsBelgaum NewsKannada NewsKarnataka News

*ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

೧೧೦ ಕೆ.ವ್ಹಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳಿದಡ್ಡಿ, ಗಸ್ತೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕ್ಕೇಬೈಲ, ಮಾಸ್ಕ್ಯಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್, ಗೋಸೆ ಬಿ.ಕೆ, ಗೋಸೆ ಕೆ.ಎಚ್, ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನ ಬಾಗೇವಾಡಿ, ಬಿಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡ್ಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗ್ರೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡೇಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ: ೨೫-೦೫-೨೦೨೫ ರಂದು ಬೆಳಿಗ್ಗೆ ೯ ರಿಂದ ಸಾಯಂಕಾಲ ೪ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಬೆಳಗಾವಿ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ. ನೆಹರು ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ: ೨೫-೦೫-೨೦೨೫ ರಂದು ಬೆಳಿಗ್ಗೆ ೯ ರಂದ ಸಾಯಂಕಾಲ ೪ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ.ಬೆಳಗಾವಿ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button