Kannada NewsKarnataka NewsLatest

*ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಕಂದಮ್ಮ ಬಲಿ ಪ್ರಕರಣ: ಮೂವರು ASIಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಗು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಟ್ರಾಫಿಕ್ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮಂಡ್ಯ ಸಂಚಾರಿ ಪೊಲೀಸ್ ಠಾಣೆಯ ಮೂವರು ಎಎಸ್ಐಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಎಎಸ್ಐಗಳಾದ ಜಯರಾಮ್, ನಾಗರಾಜ್, ಗುರುದೇಶ್ ಅಮಾನತುಗೊಂಡಿರುವವರು.

Home add -Advt

ಮೂವರನ್ನು ಅಮಾನತು ಮಾಡಿ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

Related Articles

Back to top button