Belagavi NewsBelgaum NewsKarnataka News
*ಜೂನ್ 5 ರಿಂದ PSI ಪರೀಕ್ಷಾ ಪೂರ್ವ ತರಬೇತಿ: ಅಲ್ಪಸಂಖ್ಯಾತರ ಕಲ್ಯಾಣಧಿಕಾರಿ ಮಾಹಿತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ 90 ದಿನಗಳ ವಸತಿಯುತ Police Sub Inspector (PSI) ನೇCGಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ 92BE ಆಹ್ವಾನಿಸಲಾಗಿದ್ದು, ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ https://sevasindhu.karnataka.gov.in & ಅರ್ಜಿ ಸಲ್ಲಿಸಬಹುದಾಗಿದೆ.
ಆರ್ಜಿ ಸಲ್ಲಿಸಲು ಜೂನ್ 5. 2025 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲ http://dom.karnataka.in ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.