Kannada NewsKarnataka NewsNationalPolitics

*ಭಾರೀ ಕುತೂಹಲ ಮೂಡಿಸಿರುವ ಮಧ್ಯ ರಾತ್ರಿ ಮೀಟಿಂಗ್!*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಂಗಳವಾರ ತಡ ರಾತ್ರಿ ಬೆಂಗಳೂರಿನಲ್ಲಿ ನಡೆದ ಮೀಟಿಂಗ್ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಮಧ್ಯರಾತ್ರಿ ಸಮಾಲೋಚನೆ ನಡೆಸಿದರು.

ಸಮಾಲೋಚನೆಯ ವಿಷಯ ಬಹಿರಂಗವಾಗಿಲ್ಲ. ಆದರೆ ಫೋಟೋ ಮತ್ತು ವಿಡಿಯೋ ಹೊರಬಿದ್ದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button