Belagavi NewsBelgaum NewsKarnataka News

*ಬೆಳಗಾವಿಗೆ ನೂತನ ಪೊಲೀಸ್ ಕಮಿಷನರ್ ನೇಮಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಯಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನೂತನ ಕಮಿಷನರ್ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.‌

ಬೊರಸೆ ಭೂಷಣ್ ಗುಲಾಬ್ರಾವ್ ಅವರು ಈ ಹಿಂದೆ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್ ಇನ್ವೆಸ್ಟಿಗೇಷನ್ ಇಲಾಖೆಯಲ್ಲಿ ಇದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.

Home add -Advt

Related Articles

Back to top button