Belagavi NewsBelgaum News

*ಜೂ 3 ರಂದು ಬೆಳಗಾವಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹು.ವಿ.ಸ.ಕಂ.ನಿ ವತಿಯಿಂದ 33 ಕೆ.ವಿ. ಹಿಂಡಲಗಾ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ವಿದ್ಯುತ್ ನಿಲುಗಡೆ ಆಗಲಿದೆ.

 ಹಿಂಡಲಗಾ ಪಂಪ್‌ಹೌಸ್, ಗಣೇಶಪೂರ, ಹಿಂಡಲಗಾ, ಮನ್ನೂರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಗೋಜಗಾ ಹಾಗೂ ಅಂಬೇವಾಡಿ ಸುತ್ತ ಮುತ್ತಲಿನ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ  ವಿದ್ಯುತ್ ನಿಲುಗಡೆ ಆಗಲಿದೆ

Home add -Advt

ಜೂ 3 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಕಾ ಮತ್ತು ಪಾ ಗ್ರಾಮೀಣ ವಿಭಾಗ, ಬೆಳಗಾವಿ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button