Sports

*ಇಂದು ಬೆಂಗಳೂರಿನಲ್ಲಿ ನಡೆಯಲಿದೆ ಆರ್‌ಸಿಬಿ ವಿಕ್ಟರಿ ಪರೇಡ್*

ಪ್ರಗತಿವಾಹಿನಿ ಸುದ್ದಿ: 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ವಿಕ್ಟರಿ ಪರೇಡ್‌ ನಡೆಸಲಿದೆ.

ಅಧಿಕೃತವಾಗಿ ಆರ್‌ಸಿಬಿ ಈ ವಿಚಾರವನ್ನು ತಿಳಿಸಿದ್ದು ಇಂದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್‌ಸಿಬಿ ತಿಳಿಸಿದೆ.

Home add -Advt

Related Articles

Back to top button