National

*ತನ್ನದೇ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಯೋಧರೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಗುಲ್ ಮಾರ್ಗ್ ಪ್ರದೇಶದ ಮಿಲಿಟರಿ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ. ಯೋಧರೊಬ್ಬರು ತನ್ನದೇ ಸರ್ವಿಸ್ ರಿಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೋಧನ ಈ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.

ರಾಜಸ್ಥಾನ ಮೂಲದ ಲ್ಯಾನ್ಸ್ ನಾಯಕ್ ಬನ್ವರ್ ಲಾಲ್ ಸರನ್ ಆತ್ಮಹತ್ಯೆ ಮಾಡಿಕೊಂಡವರು. ಸದ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button