Politics

*ರಾಹುಲ್ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ, ಕೈಗೊಂಡಿರುವ ಕ್ರಮಗಳ ವಿಚಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button