Kannada NewsLatestNational

*ಏರ್ ಇಂಡಿಯಾ ವಿಮಾನ ದುರಂತ: ಸಹಾಯವಾಣಿ ಆರಂಭ*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡು ಹೊತ್ತಿ ಉರಿದಿದೆ. ಘಟನೆ ಬೆನ್ನಲ್ಲೇ ಅಹಮದಾಬಾದ್ ಪೊಲೀಸರು ಸಹಾಯವಾಣಿ ತೆರೆದಿದ್ದಾರೆ.

ವಿಮಾನದಲ್ಲಿ ಪ್ರಯಾಣಿಸಿದವರ ಕುಟುಂಬದವರ ನೆರವಿಗಾಗಿ ಹಾಗೂ ಗಾಯಾಳುಗಳ ಬಗ್ಗೆ ಅಗತ್ಯ ಮಾಹಿತಿಗಾಗಿ ಯಾವುದೇ ಮಾಹಿತಿ ಪಡೆಯಲು ಈ ಸಂಖ್ಯೆಗೆ ಕರೆ ಮಾಡುವಂತೆ ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ.

ಸಹಾಯವಾಣಿ ಸಂಖ್ಯೆ 07925620359 ಈ ಸಂಖ್ಯೆಗೆ ಕರೆ ಮಾಡಿ ವಿಚಾರಿಸಬಹುದಾಗಿದೆ.

ಅಹಮದಾಬಾದ್ ಪೊಲೀಸ್ ಸಹಾಯವಾಣಿ ಸಂಖ್ಯೆ : 7925620359
ಏರ್ ಇಂಡಿಯಾ ಸಹಾಯವಾಣಿ ಸಂಖ್ಯೆ : 18005691444
ವಿಮಾನಯಾನ ಸಚಿವಾಲಯದ ಸಹಾಯವಾಣಿ ಸಂಖ್ಯೆ : 01124610843
ಗುಜರಾತ್ ಸರ್ಕಾರದ ಸಹಾಯವಾಣಿ ಸಂಖ್ಯೆ: 079232 51 900
ಬ್ರಿಟೀಷ್ ನಾಗರಿಕರಿಗೆ ಸಹಾಯವಾಣಿ ಸಂಖ್ಯೆ: 0207008 500

Home add -Advt

Related Articles

Back to top button