LatestNational

*ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಒಂದಾಂದ ಮೇಲೊಂದರಂತೆ ವಿಮಾನಗಳು ತುರ್ತು ಭೂಸ್ಪರ್ಶವಾಗಿರುವ ಘಟನೆ ವರದಿಯಾಗುತ್ತಿದೆ. ಬೆಳಿಗ್ಗೆ ಥೈಲ್ಯಾಂಡ್ ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶವಾದ ಘಟನೆ ನಡೆದಿತ್ತು. ಇದೀಗ ಭಾರತೀಯ ವಾಯುನೆಲೆಯ ಅಪಾಚೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಪಂಜಾಬ್ ನ ಪಠಾಣ್ ಕೋಟ್ ನ ನಂಗಲ್ ಪುರ ಏರಿಯಾದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ಕಾರಣ ತಿಳಿದುಬಂದಿಲ್ಲ.

Home add -Advt

Related Articles

Back to top button