Belagavi NewsBelgaum NewsKannada NewsKarnataka News

*ವಸತಿ ಹಾಗೂ ನಿವೇಶನಕ್ಕಾಗಿ ಈ ಕೂಡಲೇ ಅರ್ಜಿ ಸಲ್ಲಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರ್ಕಾರದ ಪರಿಷ್ಕೃತ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ವಸತಿ ರಹಿತ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಕಲ್ಪಿಸಲು ಕೇಂದ್ರ ಸರ್ಕಾರವು Unified Web Portol ಮೂಲಕ ಅರ್ಜಿ ಆಹ್ವಾನಿಸಿದೆ.

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಬರುವ ವಾರ್ಡ್ ಕ್ರಮ ಸಂಖ್ಯೆ 01 ರಿಂದ 58 ರ ಎಲ್ಲಾ ವಸತಿ ರಹಿತ ಮತ್ತು ನಿವೇಶನ ರಹಿತ ಕುಟುಂಬಗಳು ವಸತಿ ಪಡೆಯಲು ಕೇಂದ್ರ ಸರ್ಕಾರದ https://pmay.urban.gov.in ನಲ್ಲಿ ಅರ್ಜಿ ಸಲ್ಲಿಸಬೇಕು.

Home add -Advt

ಅರ್ಜಿ ಸಲ್ಲಿಸಿದ ಪ್ರತಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಸಲ್ಲಿಸಬೇಕು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button