Belagavi NewsBelgaum NewsKannada NewsKarnataka News

*ರಾಜ್ಯದಲ್ಲಿ ಜೂನ್ 23ರವರೆಗೆ ಭಾರಿ ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ ಯಾಗಲಿದೆ. ಈಗಾಗಲೇ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. 

ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ನಲ್ಲಿ ಮಳೆಯಾಗಲಿದೆ.

Home add -Advt

ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್​ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮುಲ್ಕಿ, ಉಡುಪಿ, ಅಂಕೋಲಾ, ಯಲ್ಲಾಪುರ, ಶೃಂಗೇರಿ, ಕಳಸ, ಸುಳ್ಯ, ಜೋಯ್ಡಾ, ಕಿತ್ತೂರು, ಖಾನಾಪುರ, ಹುಂಚದಕಟ್ಟೆಯಲ್ಲಿ ಕೂಡ ಮಳೆಯಾಗಿದೆ.

Related Articles

Back to top button