Belagavi NewsBelgaum NewsKannada NewsKarnataka NewsLatest

*ಬೆಳಗಾವಿ: 4 ಶೈಕ್ಷಣಿಕ ತಾಲೂಕುಗಳಲ್ಲಿ ಗುರುವಾರವೂ ಶಾಲೆಗಳಿಗೆ ರಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 4 ಶೈಕ್ಷಣಿಕ ತಾಲೂಕುಗಳಲ್ಲಿ ಗುರುವಾರವೂ ಶಾಲೆಗಳಿಗೆ ರಜೆಘೋಷಿಸಲಾಗಿದೆ.

ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ ಹಾಗೂ ಕಿತ್ತೂರು ತಾಲೂಕುಗಳ ಅಂಗನವಾಡಿ, ಸರಕಾರಿ ಶಾಲೆ, ಅನುದಾನಿತ ಶಾಲೆ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲಾಗಿದೆ.

Related Articles

ನಾಳೆಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Home add -Advt

Related Articles

Back to top button