
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಮನೆ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಠಾಣಾ ಪೋಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.,
ಕಿತ್ತೂರು ಮತ್ತು ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ 5 ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 20ಲಕ್ಷ ಬೆಲೆಬಾಳುವ 200 ಗ್ರಾಂ ಬಂಗಾರದ & 270 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


