Kannada NewsKarnataka NewsLatest

*ಅಧಿಕ ಮಳೆ: ಈ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ.

ಶನಿವಾರ ರಜೆ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜ್ ಆದೇಶಿಸಿದ್ದಾರೆ. ಕೊಡಗಿನ ಅನೇಕ ಕಡೆ ಜಲ ಕಂಟಕ ಎದುರಾಗಿದ್ದು, 2-3 ದಿನ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button