LatestNational

*ಜಗನ್ನಾಥ ರಥಯಾತ್ರೆ ವೇಳೆ ಭೀಕರ ದುರಂತ: ಕಾಲ್ತುಳಿತದಲ್ಲಿ ಮೂವರು ಸಾವು ಹಲವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಜಗತ್ಪ್ರಸಿದ್ದ ಐತಿಹಾಸಿಕ ಒಡಿಶಾ ಪುರಿ ಜಗನ್ನಾಥ ರಥಯಾತ್ರೆಯ ವೇಳೆ ದುರಂತ ಸಂಭವಿಸಿದೆ. ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ.

Home add -Advt

ಜಗನ್ನಾಥ ಅರಥಯಾತ್ರೆಗೆ ದೇಶದ ಮೂಲೆ ಮೂಲೆಗಳಿಂದ ಜನಸಾಗರವೇ ಝರಿದುಬಂದಿದೆ. ರಥಯಾತ್ರೆಯ ವೇಳೆ ಜನಸಂದಣಿ ಇನ್ನಷ್ಟು ಹೆಚ್ಚಾಗಿದೆ. ಜನರಿಗೆ ಉಸಿರಾಡುವುದು ಕಷ್ಟದ ವಾತಾವಣ ನಿರ್ಮಾಣವಾಗಿದೆ. ಈ ವೇಳೆ ನೂಕಾಟ ತಳ್ಳಾಟ ನಡೆದು ಕಾಅಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಗಂಭೀರ

6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button