Kannada NewsKarnataka News

*88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: 88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಬಳ್ಳಾರಿ ಜಿಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಭೆಯಲ್ಲಿ ಸಾಹಿತಿ ಭಾನು ಮುಷ್ತಾಕ್ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button