
ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರದ ಶ್ರೀ ನಂದಿ ಗಿರಿಧಾಮದಲ್ಲಿ ನಡಿಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಆಗಮಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಐತಿಹಾಸಿಕ ಶ್ರೀ ಭೋಗ ನಂದೀಶ್ವರ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಆಶೀರ್ವಾದ ಪಡೆದರು.

ಇದೇ ವೇಳೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿದರು.