Karnataka NewsPolitics

*ಹುರಕಡ್ಲಿ ಅಜ್ಜನವರ ಮಠಕ್ಕೆ MLC ಚನ್ನರಾಜ ಹಟ್ಟಿಹೊಳಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾನುವಾರ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ನವಲಗುಂದದ ಶ್ರೀ ಹುರಕಡ್ಲಿ ಅಜ್ಜನವರ ಮಠಕ್ಕೆ ಭೇಟಿ ನೀಡಿ, ಅಜ್ಜನವರ ದರ್ಶನ ಆಶೀರ್ವಾದ ಪಡೆದರು.

ಇದೇ ವೇಳೆ ಮಠದ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ, ಮಠದ ಅಭಿವೃದ್ಧಿಯ ಕುರಿತು ಸಮಾಲೋಚನೆ ನಡೆಸಿದರು. ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಉಪಸ್ಥಿತರಿದ್ದರು.

Home add -Advt


Related Articles

Back to top button