Belagavi NewsBelgaum NewsKannada NewsKarnataka NewsPolitics

*ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿಧಾನ ಸಭೆಯ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ.

ಆಗಸ್ಟ್ 11 ರಿಂದ 22 ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಒಟ್ಟು 12 ದಿನದಲ್ಲಿ 8 ದಿನ ಅಧಿವೇಶನ ನಡೆಯಲಿದೆ.

ಅಧಿಸೂಚನೆಯಲ್ಲಿ ಏನಿದೆ..?: ಭಾರತ ಸಂವಿಧಾನದ 174 ನೇ ಅನುಚ್ಛೇದದ (1)ನೇ ಖಂಡದ

ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 11 ರ ಸೋಮವಾರ ಮೊದಲ ದಿನ ಸರ್ಕಾರಿ ಕಾರ್ಯಕಲಾಪಗಳು ಎಂಬುದಾಗಿ ತಿಳಿಸಲಾಗಿದೆ. ಆಗಸ್ಟ್ 11 ರಿಂದ ಆರಂಭಗೊಂಡು ಆಗಸ್ಟ್ 22 ರ ವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿದೆ.

Home add -Advt

Related Articles

Back to top button