Belagavi NewsBelgaum NewsKannada NewsKarnataka News
*ನಾಗರ ಪಂಚಮಿ ಪ್ರಯುಕ್ತ ಬೆಳಗಾವಿ ಕೃಷ್ಣ ಮಠದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಗರದ ಆರ್ ಪಿ ಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠ ಮತ್ತು ಸಭಾ ಭವನದಲ್ಲಿ ನಾಗರ ಪಂಚಮಿ ಪ್ರಯುಕ್ತ ಶ್ರೀ ಕೃಷ್ಣದೇವರ ಸನ್ನಿಧಾನದಲ್ಲಿ ಜು. 29 ರಂದು (ಮಂಗಳವಾರ) ಬೆಳಿಗ್ಗೆ 10 ರಿಂದ 12:30 ರ ವರೆಗೆ ಸಾಮೂಹಿಕ ಆಶ್ಲೇಷಾ ಬಲಿ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವರ್ಷಕ್ಕೊಮ್ಮೆ ನಡೆಯುವ ಈ ಸಾಮೂಹಿಕ ಆಶ್ಲೇಷಾ ಬಲಿ ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಬಹುದಾಗಿದೆ. ಭಕ್ತರು ಮಾಹಿತಿಗೆ ಶ್ರೀನಿವಾಸ ಆಚಾರ್ಯ ಹೊನ್ನಿದಿಬ್ಬ ಮೊ:9886457735 ಮತ್ತು ಎಂ.ಬಿ.ಭಟ್ ಮೊ: 9986779878 ಇಲ್ಲಿಗೆ ಸಂಪರ್ಕಿಸಬಹುದು ಎಂದು ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.