Belagavi NewsBelgaum NewsKarnataka News

*ಕೃಷ್ಣಾ ಪ್ರವಾಹ: ಕುಡುಚಿ ಸೇತುವೆ ಮುಳುಗಡೆ; ಸಂಚಾರ ಬಂದ್*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ ನದಿ ತೀರದಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಕೃಷ್ಣಾ ನದಿ ಪ್ರವಾಹದಿಂದಾಗಿ ಕುಡುಚಿ ಸೇತುವೆ ಮುಳುಗಡೆಯಾಗಿದೆ. ಬಾಗಲಕೋಟೆ-ಬೆಳಗಾವಿ ಜಿಲ್ಲೆಯನ್ನು ಸಂಪರ್ಕಿಸುವ ರಾಯಬಾಗ ತಾಲೂಕಿನ ಕುಡುಚಿ ಸೇತುವೆ ಜಲಾವೃತಗೊಂಡಿದ್ದು, ರಸ್ತೆ ಮಾರ್ಗ ಬಂದ್ ಮಾಡಲಾಗಿದೆ.

Home add -Advt

Related Articles

Back to top button