Belagavi NewsBelgaum NewsKarnataka NewsLatest

*ಪುರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಮುನವಳ್ಳಿ ಪುರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಲೋಕಾಯುಕ್ತ ಎಸ್ ಪಿ ಹನುಮಂತರಾಯ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಲೋಕಾಯುಕ್ತರು ಕಚೇರಿಯಲ್ಲಿ ಜನರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಜನರಿಗೆ ದಾಖಲೆಗಳನ್ನು ಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.

Home add -Advt


Related Articles

Back to top button