Kannada NewsKarnataka NewsLatest

*ನಿಯಂತ್ರಣ ತಪ್ಪಿ ವರದಾ ನದಿಗೆ ಉರುಳಿ ಬಿದ್ದ ಟ್ರ್ಯಾಕ್ಟರ್: ಮೂವರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ: ಮೆಣಸಿನಕಾಯಿ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ವರದಾ ನದಿಗೆ ಬಿದ್ದಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಿದ್ದಾರೆ. ಬ್ರಿಡ್ಜ್ ಕಂ ಬ್ಯಾರೇಜ್ ಗೆ ತಡೆಗೋಡೆ ನಿರ್ಮಿಸದ ಕಾರಣ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt


Related Articles

Back to top button