Karnataka NewsPolitics

*ಶಾಸಕ ಬಸವರಾಜ್ ಶಿವಗಂಗಾಗೆ ಕಾಂಗ್ರೆಸ್ ನಿಂದ ಶೋಕಾಸ್ ನೋಟಿಸ್*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರಿಗೆ ಕಾಂಗ್ರೆಸ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಶಾಸಕ ಬಸವರಾಜ್ ಶಿವಗಂಗಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಿದೆ.

ನಿಮ್ಮ ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಶೋಕಾಸ್ ನೋಟಿಸ್ ಗೆ 7 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದೆ.

Home add -Advt


Related Articles

Back to top button