
ಪ್ರಗತಿವಾಹಿನಿ ಸುದ್ದಿ, ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂಧುವಾಗಿದ್ದ ಅನಾಮಧೇಯ ದೂರುದಾರ – ಮಾಸ್ಕ್ ಮ್ಯಾನ್ ನನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಈ ವ್ಯಕ್ತಿ ನೀಡುತ್ತಿದ್ದ ಹೇಳಿಕೆಯಂತೆ ಹಲವೆಡೆ ಅಗೆದು ಶೋಧಿಸದರೂ ಂದೇ ಒಂದು ಮೃತದೇಹ ಸಿಗದಿದ್ದ ಹಿನ್ನೆಲೆಯಲ್ಲಿ ಆತನನ್ನು ಈಗ ಬಂಧಿಸಲಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೆಲವೇ ಸಮಯದಲ್ಲಿ ಆತನನ್ನು ಎಸ್ಐಟಿ ಕೋರ್ಟ್ ಗೆ ಹಾಜರುಪಡಿಸಿ ಪುನಃ ತನ್ನ ವಶಕ್ಕೆ ಪಡೆಯುವ ನಿರೀಕ್ಷೆ ಇದೆ.