*
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ
ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಾಜಿ ಶಾಸಕ ದತ್ತು ಹಕ್ಯಾಗೋಳ ಸಾವನ್ನಪ್ಪಿದ್ದಾರೆ.
ಬೈಕ್ ಮೇಲೆ ತೆರಳುವಾಗ ಟ್ರಕ್ ಗೆ ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.
ಚಿಕ್ಕೋಡಿ ವಿಧಾನ ಸಭೆ ಕ್ಷೇತ್ರದಿಂದ 2004 ರಲ್ಲಿ ಶಾಸಕರಾಗಿದ್ದ ದತ್ತು ಹಕ್ಯಾಗೋಳ, ಸದ್ಯ ಚಿಕ್ಕೋಡಿ ಜಿಲ್ಲಾ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.
ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ