Karnataka NewsLatest

*ಮಾಸ್ಕ್ ಮ್ಯಾನ್ ಸಹೋದರನನ್ನೂ ವಶಕ್ಕೆ ಪಡೆದ SIT*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ಚಿನ್ನಯ್ಯನ ಅಣ್ಣನನು ಕೂಡ ವಶಕ್ಕೆ ಪಡೆದಿದ್ದಾರೆ.

ಚಿನ್ನಯ್ಯನ ಅಣ್ಣ ತಾನಾಸಿಯನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಚೇರಿಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಧರ್ಮಸ್ಥಳ ಪ್ರಕರನ ಸಂಬಂಧ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಈಗಾಗಲೇ ಬಂಧಿಸಿರುವ ಎಸ್ ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Home add -Advt

Related Articles

Back to top button