Belagavi NewsBelgaum NewsKannada NewsKarnataka News

*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಜಾಪ್ರಭುತ್ವ ದಿನಾಚರಣೆ‌ ಅಂಗಬಾಗಿ ಶುಕ್ರವಾರ (ಸೆ.12) ದಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವದಲ್ಲಿ ಚಿತ್ರಕಲಾ ಸ್ಪರ್ಧೆ ಜರುಗಿತು. ಪ್ರೊಬೆಷನರಿ ಆಯ್.ಎ.ಎಸ್.ಅಧಿಕಾರಿ ಅಭಿನವ‌ ಜೈನ್ ಅವರು ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿದರು.‌ 

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸೇರಿದಂತೆ ವಿವಿಧ ಶಾಲೆಯ ಮಕ್ಕಳು ಹಾಗೂ ಹವ್ಯಾಸಿ ಚಿತ್ರಕಾರರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

Home add -Advt

Related Articles

Back to top button