Belagavi NewsBelgaum NewsKarnataka NewsLatest

*ಬೆಳಗಾವಿಯಲ್ಲಿ ಮಚ್ಚಿನಿಂದ ಇರಿದು ಯುವಕನ ಹತ್ಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಬುಧವಾರ ರಾತ್ರಿ ಯುವಕನೋರ್ವ ಬಸ್ ನಿಂದ ಇಳಿಯುತ್ತಿದಂತೆ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

Home add -Advt

ಯುವಕ ಬುಧವಾರ ರಾತ್ರಿ ಬಸ್ ನಿಂದ ಇಳಿದು ಮನೆಕಡೆ ಹೊರಟ್ಟಿದ್ದ ಈ ವೇಳೆ ಏಕಾಎಕಿ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. 

ಇನ್ನು ಮಹಾಂತೇಶ ಬುಕನಟ್ಟಿ (24) ಕೊಲೆಯಾದ ಯುವಕ.‌ ಯುವಕನ್ನು ಕೊಲೆ ಮಾಡಿ ಆರೋಪಿಗಳು ಸ್ಥಳದಲ್ಲೆ ಮಚ್ಚು ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Related Articles

Back to top button