Karnataka NewsPolitics

*ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಅಂತಿಮ ಅಂಕಿತ ಹಾಕಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ನಿಗಮ ಮಂಡಳಿ ಹಾಗೂ ಅಭಿವೃದ್ಧಿ ಪ್ರಾಧಿಕಾರದ ನೇಮಕ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದ 39 ಜನರ ಹೆಸರಿದ್ದ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕೆಲವು ಸಣ್ಣ ಪುಟ್ಟ ಬದಲಾವಣೆ ಮಾಡಿದ್ದು, ಸದ್ಯ 34 ಮಂದಿಯ ಹೆಸರಿನ ಪಟ್ಟಿಯನ್ನು ಅಂತಿಮಗೊಳಿಸಿ ಅಂಕಿತ ಹಾಕಿದ್ದಾರೆ. 

ಎಚ್.ಡಿ ಗಣೇಶ್ ಹೆಸರು ನೂತನವಾಗಿ ಸೇರ್ಪಡೆಯಾಗಿದ್ದು ಮೈಸೂರು ಪೆಯಿಂಟ್ಸ್ ಮತ್ತು ವಾರ್ನಿಷ್ ಲಿ. ಅಧ್ಯಕ್ಷರಾಗಿ ಹಾಗೂ ನಿಕೇತ್ ರಾಜ್ ಎಂ. ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

-ಡಾ. ಮೂರ್ತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ.

-ಪಿ. ರಘು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ.

Home add -Advt

ಅರುಣ್ ಪಾಟೀಲ್: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ನಿಗಮ.

-ಶಿವಲೀಲಾ ಕುಲಕರ್ಣಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

-ಜಗದೀಶ್ ವೊಡ್ಕಾಲ್: ಜೈವಿಕ ವೈವಿಧ್ಯ ಮಂಡಳಿ.

-ಮುರಳಿ ಅಶೋಕ್‌: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ.

-ಡಾ. ಬಿ. ಸಿ. ಮುದ್ದುಗಂಗಾಧರ್: ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ.

-ಕರ್ನಲ್ ಮಲ್ಲಿಕಾರ್ಜುನ್: ಮಾಜಿ ಸೈನಿಕರ ಕಲ್ಯಾಣ ಮಂಡಳಿ.

-ವೈ ಸಯೀದ್ ಅಹಮದ್: ದೇವರಾಜ್ ಅರಸ್ ಟ್ರಕ್ ಟರ್ಮಿನಲ್.

-ಮರಿಯೋಜಿ ರಾವ್: ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ.

-ಶರ್ಲೆಟ್ ಪಿಂಟೋ: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ.

-ಕೆ. ಹರೀಶ್ ಕುಮಾರ್: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ.

-ಮಂಜಪ್ಪ: ಬಯಲುಸೀಮೆ ಅಭಿವೃದ್ಧಿ ಮಂಡಳಿ.

-ನೀಲಕಂಠ ಮುಲೆ – ಕಲ್ಯಾಣ ಕರ್ನಾಟಕ ರೋಡ್ ಟ್ರಾನ್ಸ್ ಪೋರ್ಟ್ ಕಾರ್ಪೊರೇಷನ್.

-ಎಸ್.ಜಿ. ನಂಜಯ್ಯ ಮಠ – ಕರ್ನಾಟಕ ಸ್ಟೇಟ್ ಇಂಡಸ್ಟ್ರಿಯಲ್ ಅಂಡ್ ಇನ್ಸಾಸ್ಪೆಕ್ಟರ್ ಡೆವಲಪ್ಟೆಂಟ್ ಕಾರ್ಪೊರೇಷನ್.

-ಬಾಬು ಹೊನ್ನ ನಾಯ್ – ಕಮಾಂಡ್ ಏರಿಯಾ ಡೆವಲಪೈಂಟ್ ಅಥಾರಿಟಿ, ಭದ್ರಾ, ಹಗರಿಬೊಮ್ಮನಹಳ್ಳಿ, ಕಲಬುರ್ಗಿ.

-ಆಂಜಪ್ಪ – ಕರ್ನಾಟಕ ಸೀಡ್ಸ್ ಡೆವಲಪ್ಟೆಂಟ್ ಕಾರ್ಪೊರೇಷನ್ ಲಿಮಿಟೆಡ್.

-ಜಮಾದಾರ್ ಅನಿಲ್ ಕುಮಾರ್- ಕರ್ನಾಟಕ ತೂರ್ ದಾಲ್ ಡೆವಲಪ್ಟೆಂಟ್ ಕಾರ್ಪೊರೇಷನ್, ಕಲಬುರ್ಗಿ.

-ಯುವರಾಜ್ ಕದಮ್ – ಮಲಪ್ರಭಾ & ಘಟಪ್ರಭಾ ಪ್ರಾಜೆಕ್ಟ್ ಕಮಾಂಡ್ ಏರಿಯಾ ಡೆವಲಪ್ಟೆಂಟ್ ಅಥಾರಿಟಿ, ಬೆಳಗಾವಿ.

-ಮಂಜುನಾಥ್ ಪೂಜಾರಿ – ಶ್ರೀ ನಾರಾಯಣ ಗುರು ಡೆವಲಪ್ಟೆಂಟ್ ಕಾರ್ಪೊರೇಷನ್.

-ಪ್ರವೀಣ್‌ ಹರ್ವಾಲ್‌ – ಗುಲ್ಬರ್ಗಾ ಎಲೆಕ್ಷಿಸಿಟಿ ಸಪ್ಪೆ ಕಂಪನಿ.

-ಎಂ. ಎಸ್. ಮುತ್ತುರಾಜ್ – ಕರ್ನಾಟಕ ಸವಿತಾ ಸಮಾಜ್ ಡೆವಲಪ್ಟೆಂಟ್ ಕಾರ್ಪೊರೇಷನ್.

-ಸೈಯದ್ ಮೆಹಮೂದ್ ಚಿಸ್ತಿ – ಕರ್ನಾಟಕ ಸ್ಟೇಟ್ ಪಲ್ಸಸ್ ಅಭಿವೃದ್ಧಿ ಮಂಡಳಿ ಲಿಮಿಟೆಡ್.

-ವಿಶ್ವಾಸ ದಾಸ್ – ಕರ್ನಾಟಕ ಗಾಣಿಗ ಡೆವಲಪೈಂಟ್ ಕಾರ್ಪೊರೇಷನ್ ಲಿಮಿಟೆಡ್.

-ಆರ್.ಸತ್ಯನಾರಾಯಣ – ಕರ್ನಾಟಕ ಸ್ಟೇಟ್ ಟೆಂಪರೆನ್ಸ್ ಬೋರ್ಡ್.

-ಗಂಗಾಧರ್ – ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಲಿಮಿಟೆಡ್.

-ನಂಜಪ್ಪ – ಕರ್ನಾಟಕ ಮಡಿವಾಲ ಮಾಚಿ ದೇವ ಡೆವಲಪೈಂಟ್ ಕಾರ್ಪೊರೇಷನ್ ಲಿಮಿಟೆಡ್.

-ಶಿವಪ್ಪ – ಹಾಸನ್ ಅರ್ಬನ್ ಡೆವಲಪ್ಟೆಂಟ್ ಅಥಾರಿಟಿ.

-ಬಿ.ಎಸ್. ಕವಲಗಿ – ಕರ್ನಾಟಕ ಲೈಮ್ ಡೆವಲಪ್ಟೆಂಟ್ ಬೋರ್ಡ್

-ಶ್ರೀನಿವಾಸ ವೇಲು – ಕುಂಬಾರ ಡೆವಲಪ್ಟೆಂಟ್ ಕಾರ್ಪೊರೇಷನ್

-ಟಿ.ಎಂ. ಶಾಹೀದ್ ತಕ್ಕಿಲ್ – ಕರ್ನಾಟಕ ಸ್ಟೇಟ್ ಮಿನಿಮಮ್ ವೇಜ್ ಬೋರ್ಡ್

-ಚೇತನ್ ಕೆ. ಗೌಡ – ಕರ್ನಾಟಕ ಸ್ಟೇಟ್ ಹ್ಯಾಂಡ್ ಲೂಮ್ಸ್ ಇನ್ಸಾಸ್ಟ್ರಕ್ಟರ್ (ಪವರ್ ಲೂಮ್ಸ್) ಬೋರ್ಡ್.

-ಶರಣಪ್ಪ ಸಾರದ್ದು‌ರ್ – ಕರ್ನಾಟಕ ಸ್ಟೇಟ್ ಅಗ್ರಿಕಲ್ಬರಲ್ ಪ್ರೊಡ್ಯೂಸ್ ಪ್ರೊಸೆಸಿಂಗ್ ಅಂಡ್ ಎಕ್ಸ್‌ಪೋರ್ಟ್ ಬೋರ್ಡ್

-ಲಾವಣ್ಯ ಬಲ್ಲಾಳ್ ಜೈನ್ – ಕರ್ನಾಟಕ ಸ್ಟೇಟ್ ಸೀಡ್ ಅಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜೆನ್ಸಿ

-ಎಂ. ಎ. ಗಫೂರ್: ಕರಾವಳಿ ಅಭಿವೃದ್ಧಿ ಪ್ರಾಧಿಕಾರ.

-ಮಹೇಶ್: ಕಾಡುಗೊಲ್ಲ ಅಭಿವೃದ್ಧಿ ನಿಗಮ.

-ಧರ್ಮಣ್ಣ ಉಪ್ಪಾರ – ಕರ್ನಾಟಕ ಉಪ್ಪಾರ ಡೆವಲಪ್ಟೆಂಟ್ ಕಾರ್ಪೊರೇಷನ್

-ಅಗಾ ಸುಲ್ತಾನ್ ಸೆಂಟ್ರಲ್ ರಿಲೀಫ್ ಕಮಿಟಿ

-ಎನ್. ಸಂಪಂಗಿ: ಕರ್ನಾಟಕ ಗೋದಾಮು ನಿಗಮ.

Related Articles

Back to top button