Belagavi NewsBelgaum NewsKannada NewsKarnataka NewsNationalPolitics

*ಈ ದಿನ ಮಾಂಸ ಮಾರಾಟ ಮಾಡುವಂತಿಲ್ಲ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ಟೋಬರ್, 02, ಗುರುವಾರ ಗಾಂಧಿ ಜಯಂತಿ ನಿಮಿತ್ತ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಬಂದ ಮಾಡುವಂತೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಆ ದಿನದಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button