
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ ಎಂ.ಕೆ.ಹುಬ್ಬಳ್ಳಿ ಆಡಳಿತ ಮಂಡಳಿಯ ಚುನಾವಣೆಯ ನಿಮಿತ್ತ 27. ಸೆಪ್ಟೆಂಬರ್, 2025 ರಂದು ಸಂಜೆ 5 ಗಂಟೆಯಿಂದ 29. ಸೆಪ್ಟೆಂಬರ್, 2025 ರ ಬೆಳಿಗ್ಗೆ 6 ಗಂಟೆಯವರೆಗೆ ಮಧ್ಯ ಮಾರಾಟ ನಿಷೇಧಿಸ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ, ಹೊಸಕಾಡ್ಕೊಳ್ಳಿ ಮತ್ತು ಖಾನಾಪೂರ ತಾಲೂಕಿನ ಇಟಗಿ ಗ್ರಾಮೀಣ, ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.