Kannada NewsKarnataka NewsLatest

*ಸಿಂಡರ್ ಸ್ಫೋಟ: ಕುಟುಂಬದ 8 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಎಂಟು ಜನರು ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಸಿಲಿಂಡರ್ ಸ್ಫೋಟಕ್ಕೆ ಮನೆ ಗೋಡೆ ಕುಸಿದು ಬಿದ್ದಿದೆ. 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗಾಯಾಳುಗಳನ್ನು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಪೇಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button