Kannada NewsKarnataka NewsLatest

*ಜೋಕಾಲಿ ಆಡುವಾಗ ದುರಂತ: ಸೀರೆ ಕತ್ತಿಗೆ ಸುತ್ತಿ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಮಕ್ಕಳು ಆಟವಾಡುವಾಗ ಎಷ್ಟೇ ಎಚ್ಚರಿಕೆಯಿಂದಿದ್ದರೂ ಕಡಿಮೆಯೇ. ಇಲ್ಲೋರ್ವ ಬಾಲಕ ಜೋಕಾಲಿ ಆಡುತ್ತಿದ್ದಾಗ ಜೋಕಾಲಿಗೆ ಕಟ್ಟಿದ್ದ ಸೀರೆ ಕತ್ತಿಗೆ ಸುತ್ತಿಕೊಂಡು ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಇಲ್ಲಿನ ಕೋನಬೇವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಬಾವಿಹಳ್ಳಿ ಮೃತ ಬಾಲಕ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ತೆಲಗಿ ನಿವಾಸಿಯಾಗಿದ್ದ ಬಾಲಕ ರಾಹುಲ್ ಅಜ್ಜಿಯ ಮನೆಗೆ ಬಂದಿದ್ದ. ಈ ವೇಳೆ ಜೋಕಾಲಿ ಆಡಲು ಹೋಗಿ ದುರಂತಕ್ಕೀಡಾಗಿದ್ದಾನೆ.

Home add -Advt

Related Articles

Back to top button