Karnataka NewsLatestPolitics

*ಹೆಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್.ಡಿ.ದೇವೇಗೌಡ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಬಳಿಕ ದೇವೇಗೌಡರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button