Belagavi NewsBelgaum NewsKannada NewsKarnataka NewsPolitics
*ಕಿತ್ತೂರು ಉತ್ಸವ: ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ವೀರಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ (ಆ.13) ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು.
ಚೆನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.