Kannada NewsKarnataka NewsLatest

*ಹಾಸನಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ, ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ.

Home add -Advt

ಸಿಎಂ ಪತ್ನಿ ಪಾರ್ವತಿ ತಮ್ಮ ಆಪ್ತರೊಂದಿಗೆ ಇಂದು ಹಾಸನಾಂಬೆ ದೇವಾಲಯಕ್ಕೆ ತೆರಳಿ, ಹಾಸನಾಂಬೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

Related Articles

Back to top button