Belagavi NewsBelgaum NewsKannada NewsKarnataka NewsNationalPolitics

*ನಾಳೆ ಬೆಳಗಾವಿಗೆ ಸಿಎಂ ಆಗಮನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶನಿವಾರ ಸಾಯಂಕಾಲ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.

200 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷವು ಆಗಮಿಸಲಿದ್ದಾರೆ.‌ ನಾಳೆ ಕಿತ್ತೂರು ಕೋಟೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಅವರ ಜೊತೆ ಅನೇಕ ಸಚಿವರು, ಶಾಸಕರು ವೇದಿಕೆ ಹಂಚಿಕೊಳ್ಳಲಿದ್ದಾರೆ.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button