Latest

ಸಚಿವಾಲಯ ಕಾರ್ಯದರ್ಶಿ ಎಸ್.ಮೂರ್ತಿ ಅಮಾನತು

 

 

 

     ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ವಿಧಾನಸಭೆಯ ಸಚಿವಾಲಯ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿದೆ.

ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಅಪಾರ ದುಂದುವೆಚ್ಚ ಮಾಡಿದ್ದಾರೆ ಎನ್ನುವುದು ಸೇರಿದಂತೆ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಸ್ಪೀಕರ್ ರಮೇಶ ಕುಮಾರ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಆದೇಶ ನೀಡಿದ್ದರು. 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button