Kannada NewsKarnataka NewsLatest

*BREAKING: ಕಾರು-ಕೊರಿಯರ್ ವಾಹನ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕೊರಿಯರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನನೀಲಮ್ಮನಹಳ್ಳಿ ತಾಂಡಾ ಬಳಿ ಈ ಘಟನೆ ನಡೆದಿದೆ. ಕಾರು ಹಾಗೂ ಡಿಟಿಡಿಸಿ ಕೊರಿಯರ್ ವಾಹನಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಹಾಗೂ ಕೊರಿಯರ್ ವಾಹನ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.

ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button