Kannada NewsLatestNational

*ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಜಾಮೀನು ನಿರೀಕ್ಷೆಯಲ್ಲಿದ್ದ ಕೊಲೆ ಆರೋಪಿ ಪವಿತ್ರಾ ಗೌಡಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಜಾಮೀನಿಗಾಗಿ ಪರದಾಡುತ್ತಿದೆ.

Home add -Advt

ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದೆ. ಪವಿತ್ರಾ ಗೌಡಗೇ ಜೈಲು ವಾಸವವೇ ಗತಿಯಾಗಿದೆ.

Related Articles

Back to top button